ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ವಿರೂಪಾಕ್ಷಿಗೌಡ ಹೇರೂರು ಆಗ್ರಹ ಹೆಚ್ಚಿನ ಭದ್ರತೆ ಕಲ್ಪಿಸಿ: ಸರ್ಕಾರಕ್ಕೆ ಒತ್ತಾಯ….

ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ವಿರೂಪಾಕ್ಷಿಗೌಡ ಹೇರೂರು ಆಗ್ರಹ ಹೆಚ್ಚಿನ ಭದ್ರತೆ ಕಲ್ಪಿಸಿ: ಸರ್ಕಾರಕ್ಕೆ ಒತ್ತಾಯ….

ಗಂಗಾವತಿ:04ಶಾಸಕ ಜನಾರ್ದನರೆಡ್ಡಿ ಅವರ ಬಳ್ಳಾರಿ ನಿವಾಸದ ಬಳಿ ನಡೆದ ಕಾಂಗ್ರೆಸ್ ನಾಯಕರು ಮತ್ತು ಒತ್ತಾಯಿಸಿದ್ದಾರೆ.ಅವರ ಬಾಡಿಗೆ ಗುಂಡಾಗಳ ಗಲಾಟೆ ವಿಚಾರವನ್ನು ರಾಜ್ಯ ಸಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಧೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ವಿರುಪಾಕ್ಷಿಗೌಡ ಹೇರೂರು ಸರ್ಕಾರವನ್ನುಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ ಅವರಿಗೆ ಪತ್ರ ಬರೆದು ಒತ್ತಾಯಿಸಿರುವ , ಶಾಸಕ ರೆಡ್ಡಿ ಈ ರಾಜ್ಯ ಕಂಡ ಅತ್ಯಂತ ಅಪರೂಪದ ರಾಜಕಾರಣಿ, ಹಾಲಿ ಗಂಗಾವತಿ ಕ್ಷೇತ್ರದ ಶಾಸಕರಾಗಿದ್ದು, ಬಳ್ಳಾರಿಯಲ್ಲಿ ನಡೆದ ಘಟನೆ ತೀವ್ರ ಆತಂಕ್ಕೆ ಕಾರಣವಾಗಿದೆ. ಶಾಸಕ ರೆಡ್ಡಿ ಮೇಲೆ ದಾಳಿ ಮಾಡುವ ಪ್ರಕ್ರಿಯೆ ನಿರಂತವಾಗಿ ನಡೆದಿದ್ದು, ಜ.1ರ೦ದು ನಡೆ ದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಅವರಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮತ್ತು ಆಪ್ತರಕ್ಷಕರ, ಬೆಂಗಾವಲು ಪಡೆಯನ್ನು ನಿಯೋಜಿಸುವಂತೆ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *