ವಿಶೇಷ ಚೇತನ ಮಕ್ಕಳ ಸೇವೆಗಾಗಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ..
ಗಂಗಾವತಿ.. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಮಗ್ರ ಶಿಕ್ಷಣ ಕರ್ನಾಟಕ ಗಂಗಾವತಿ ಯೋಜನೆಯ ಅಡಿಯಲ್ಲಿ 2025 ಹಾಗೂ 26ನೆಯ ಸಾಲಿನ ಸಮನ್ವಯ ಶಿಕ್ಷಣ ಚಟುವಟಿಕೆಯ ಅಡಿಯಲ್ಲಿ ಶಾಲಾ ಸಿದ್ಧತಾ ಕೇಂದ್ರದಲ್ಲಿ ವಿಶೇಷ ಚೇತನ ಮಕ್ಕಳ ಸೇವೆಯನ್ನು ಒದಗಿಸಲುಫೀಸಿ ಯೋ. ಥೇ ರೆಪಿ ಸ್ಟ್ . ಹಾಗೂ ಆಯಾ /. ಸಹಾಯಕಿಯನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಿಪಿಟಿ. ಡಿಪಿಟಿ. ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಮತ್ತು ಆಯಾ ಹಾಗೂ ಸಹಾಯಕಿಯರ ಹುದ್ದೆಗೆ ಸಂಬಂಧಿಸಿದಂತೆ ಹತ್ತನೆಯ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ದಿನಾಂಕ 5.. 8 2025ರ ಒಳಗೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳು ಕಾರ್ಯಾಲಯ ಸಮಗ್ರ ಶಿಕ್ಷಣ ಕರ್ನಾಟಕ ಸಂಗಾಪುರ್ ಈ ವಿಳಾಸಕ್ಕೆ ಈ ಮೇಲಿನ ವಿದ್ಯಾರ್ಹತೆ ಪ್ರಮಾಣ ಪತ್ರವನ್ನು ಲಗ್ಗತ್ತಿಸಿ ಅರ್ಜಿಯನ್ನು ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಜೊತೆಗೆ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ..
