ವಾಲ್ಮೀಕಿ ನಾಯಕ ಸಮುದಾಯದ ಯುವಕ ಗವಿ ಸಿದ್ದಪ್ಪ ನಾಯಕಅವರನ್ನು ಕೊಲೆ ಮಾಡಿರುವುದನ್ನು ಖಂಡಿಸಿ…

ವಾಲ್ಮೀಕಿ ನಾಯಕ ಸಮುದಾಯದ ಯುವಕ ಗವಿ ಸಿದ್ದಪ್ಪ ನಾಯಕಅವರನ್ನು ಕೊಲೆ ಮಾಡಿರುವುದನ್ನು ಖಂಡಿಸಿ…

ಕೊಪ್ಪಳದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಯುವಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾಗಿರುವ ಶ್ರೀ ಆರ್ ವಿಜಯ್ ಕುಮಾರ್ ಅಣ್ಣನವರು ಹಾಗೂ ವಿಜಯನಗರ ಜಿಲ್ಲಾ ಕರವೇ ಸಂಘಟನೆಯ ಜಿಲ್ಲಾಧ್ಯಕ್ಷರಾಗಿರುವ ಭಾಸ್ಕರ ನಾಯಕ ಮತ್ತು ಜಿಲ್ಲಾ ಉಪಾಧ್ಯಕ್ಷರಾಗಿರುವ ನಾಗರಾಜ ಸೇರಿದಂತೆ ಕರವೇ ಸಂಘಟನೆಯ ರಾಜ್ಯ ಮಟ್ಟದ ಎಲ್ಲಾ ಪದಾಧಿಕಾರಿಗಳು ಪಾಲ್ಗೊಂಡು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು ಇದೆ ವೇಳೆ ಕರಬೇ ರಾಜ್ಯಾಧ್ಯಕ್ಷರಾಗಿರುವ ಶ್ರೀ ಆರ್ ವಿಜಯ್ ಕುಮಾರ್ ಅಣ್ಣನವರು ಹಾಗೂ ವಿಜಯನಗರ ಜಿಲ್ಲಾ ಕರವೇ ಜಿಲ್ಲಾಧ್ಯಕ್ಷರಾಗಿರುವ ಭಾಸ್ಕರ್ ನಾಯಕ ಅವರು ಮಾತನಾಡಿ ಕೊಪ್ಪಳದ ವಾಲ್ಮೀಕಿ ಸಮುದಾಯದ ಯುವಕ ಗವಿಸಿದ್ದಪ್ಪ ನಾಯಕ ಅವರನ್ನು ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು

ಗವಿ ಸಿದ್ದಪ್ಪ ನಾಯಕ ಅವರನ್ನು ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಕರವೇ ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿರುವ ಭಾಸ್ಕರ್ ನಾಯಕ ಒತ್ತಾಯ

Leave a Reply

Your email address will not be published. Required fields are marked *