ಶ್ರೀರಾಮನಗರ ಗ್ರಾಮ ಪಂಚಾಯತಿ ವ್ಯಾಪ್ತಿಯ 2160 ಫ ಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ… ರೆಡ್ಡಿ ಶ್ರೀನಿವಾಸ್…

ಶ್ರೀರಾಮನಗರ ಗ್ರಾಮ ಪಂಚಾಯತಿ ವ್ಯಾಪ್ತಿಯ 2160 ಫ ಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ… ರೆಡ್ಡಿ ಶ್ರೀನಿವಾಸ್..

ಗಂಗಾವತಿ.. ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀ ರಾಮನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 216 0. ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳನ್ನು ಮಂಜೂರಾತಿ ಗೊಂಡಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿದರು. ಅವರು ಶ್ರೀರಾಮನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ. ರವಿವಾರದಂದು ಕರ್ನಾಟಕ ಸರ್ಕಾರದ ಮಹತ್ವ ಪಂಚ ಗ್ಯಾರಂಟಿ ಯೋಜನೆಗಳ ಶಿಬಿರ ಪ್ರಗತಿ ಪರಿಶೀಲನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.. ಇನ್ನು 60 ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಪಡೆದುಕೊಳ್ಳುವಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳನ್ನು ಹೊಂದಿದ್ದು ಕನಕಗಿರಿ ಹಾಗೂ ಗಂಗಾವತಿಯ ಸಿ ಡಿ ಪಿ ಓ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರದ ಐದು ಗ್ಯಾರಂಟಿಗಳು ಯಾವುದೇ ಕಾರಣಕ್ಕೂ ಅರ್ಹತೆ ಹೊಂದಿದ ಫಲಾನು ಬವಿಗಳಿಗೆ ತೊಂದರೆ ಆಗದಂತೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ. ಇದೇ ಸಂದರ್ಭದಲ್ಲಿ ಸಚಿವ ಶಿವರಾಜ್ ತಂಗಡಿಗಿ ಅವರು ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ ಚಾಲನೆ ನೀಡಲಾಗಿದ್ದು ರಸ್ತೆ ಶುದ್ಧವಾದ ಕುಡಿಯುವ ನೀರು ಒಳಚರಂಡಿಗಳ ಕಾಮಗಾರಿ. ಶೌಚಾಲಯ ಮತ್ತಿತರ ಮಹತ್ವ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು ಈ ಸಂದರ್ಭದಲ್ಲಿ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ ನೇಗಿ .. ಅಧಿಕಾರಿ ರಾಮರೆಡ್ಡಿ ಪಾಟೀಲ್ ಶ್ರೀರಾಮನಗರ ಗ್ರಾಮ ಪಂಚಾಯತಿ ಅಧ್ಯಕ್ಷ ಶಾಂತಪ್ಪ. ಉಪಾಧ್ಯಕ್ಷೆ ಹುಸೇನ್ ಬಿ ಸದಸ್ಯರುಗಳಾದ ರೆಡ್ಡಿ ವೀರರಾಜ ವಿ ವೆಂಕಟೇಶ್ವರ ರಾವ್ ವಿ ಎಸ್ ಎಸ್ ಎನ್ ಅಧ್ಯಕ್ಷರು ಪಟ್ಟಣ ಸಹಕಾರ ಬ್ಯಾಂಕಿನ ಅಧ್ಯಕ್ಷ ಸಿ ಹೆಚ್ ವೆಂಕಟ ರಾಮಕೃಷ್ಣ ಸೇರಿದಂತೆ ಗ್ರಾಮ ಪಂಚಾಯತಿಯ ಸದಸ್ಯರುಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *