ಜಿಲ್ಲಾ ಕವಿಗೋಸ್ಟಿ ಗೆ ಆಹ್ವಾನ.

ಜಿಲ್ಲಾ ಕವಿಗೋಸ್ಟಿ ಗೆ ಆಹ್ವಾನ.

ಗಂಗಾವತಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಕೊಪ್ಪಳ ಜಿಲ್ಲಾ ಮಟ್ಟದ ಮಹಿಳಾ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ : 23-12-2025 ರಂದು ಕನ್ನಡ ಸಾಹಿತ್ಯ ಪರಿಷತ್ತು ಭವನ ಗಂಗಾವತಿಯಲ್ಲಿ ನಡೆಯಲಿದ್ದು, ಅಂದು ಕೊಪ್ಪಳ ಜಿಲ್ಲಾ ಲೇಖಕಿಯರ ಸಂಘದ ಉದ್ಘಾಟನೆ ಕಾರ್ಯಕ್ರಮವೂ ನೆರವೇರಲಿದೆ. ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಚಿಸುವ ಕವಿಯತ್ರಿಯರು ಈ ಕೆಳಗಿನ ಸಂಖ್ಯೆಗಳಿಗೆ ಸಂಪರ್ಕಿಸಲು ಕೋರಲಾಗಿದೆ. ಅಶೋಕ ಗುಡಿಕೋಟಿ ತಾಲೂಕ ಅಧ್ಯಕ್ಷರು ಚುಟುಕು ಸಾಹಿತ್ಯ ಪರಿಷತ್ ಗಂಗಾವತಿ ದೂ: 8660161435ಸುರೇಶ ಕಲಾಪ್ರಿಯ ಪ್ರಧಾನ ಕಾರ್ಯದರ್ಶಿಗಳು ಚುಟುಕು ಸಾಹಿತ್ಯ ಪರಿಷತ್ತು ಗಂಗಾವತಿ ದೂ:9611170560 ಮಹಾಲಕ್ಷ್ಮಿ ಕೇಸರಹಟ್ಟಿ ಅಧ್ಯಕ್ಷರುಕದಳಿ ಮಹಿಳಾ ವೇದಿಕೆ ಗಂಗಾವತಿದೂ: 7483975713

Leave a Reply

Your email address will not be published. Required fields are marked *