ಕರವೇ ಯುವಶಕ್ತಿ ಸಂಘಟನೆಯ ವಿಜಯನಗರ ಜಿಲ್ಲಾಧ್ಯಕ್ಷರಾಗಿ ಭಾಸ್ಕರ್ ನಾಯಕ ನೇಮಕ…

ಕರವೇ ಯುವಶಕ್ತಿ ಸಂಘಟನೆಯ ವಿಜಯನಗರ ಜಿಲ್ಲಾಧ್ಯಕ್ಷರಾಗಿ ಭಾಸ್ಕರ್ ನಾಯಕ ನೇಮಕ…

ಕರ್ನಾಟಕ ರಕ್ಷಣಾ ವೇದಿಕೆ ಯುವಶಕ್ತಿ ಸಂಘಟನೆಯ ವಿಜಯನಗರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷರಾದ ಆರ್ ವಿಜಯ್ ಕುಮಾರ್ ಅಣ್ಣನವರು ತಿಳಿಸಿದ್ದಾರೆ , ವಿಜಯನಗರ ಹೊಸಪೇಟೆಯ ಪ್ರವಾಸಿ ಮಂದಿರದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿ ನೇಮಕವಾಗಿರುವ ಭಾಸ್ಕರ್ ನಾಯಕ ಅವರಿಗೆ ನೇಮಕಾತಿ ಪತ್ರ ನೀಡಿ ಕನ್ನಡ ನಾಡು ನುಡಿ ನೆಲ ಜಲ ರಕ್ಷಣೆಗಾಗಿ ನಿರಂತರವಾಗಿ ಹೋರಾಟಗಳನ್ನು ಮಾಡುತ್ತಾ ವಿಜಯನಗರ ಜಿಲ್ಲಾ ಎಲ್ಲಾ ತಾಲೂಕುಗಳಲ್ಲಿ ಗ್ರಾಮಗಳಲ್ಲಿ ಕರವೇ ಯುವಶಕ್ತಿ ಸಂಘಟನೆಯನ್ನು ಬಲಿಷ್ಠ ಗೋಳಿಸುವಂತೆ ಸೂಚನೆ ನೀಡಿದರು ಬಳ್ಳಾರಿ ಜಿಲ್ಲಾ ಕರವೇ ಯುವಶಕ್ತಿ ಸಂಘಟನೆ ಅಧ್ಯಕ್ಷರಾದ ಕೆ ವೆಂಕಯ್ಯ ಚಿತ್ರದುರ್ಗ ಕರವೇ ಯುವಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಷಣ್ಮುಖಪ್ಪ ಬಳ್ಳಾರಿ ಜಿಲ್ಲಾ ಕರವೇ ಯುವಶಕ್ತಿ ಸಂಘಟನೆಯ ಆಟೋ ಚಾಲಕರ ವಿಭಾಗದ ಉಪಾಧ್ಯಕ್ಷರಾದ ಬಸವರಾಜ್ ಬಳ್ಳಾರಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಪುಷ್ಪಾ ಹಾಗೂ ವಿಜಯನಗರ ಜಿಲ್ಲೆಯ ಕರವೇ ಯುವಶಕ್ತಿ ಸಂಘಟನೆಯ ಪ್ರಮುಖರು ಹಾಗೂ ಎಲ್ಲಾ ಕಾರ್ಯಕರ್ತರು ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸುದ್ದಿ ಪ್ರಸಾರಕ್ಕಾಗಿ ಪಿ ದಶರಥ ವಾಲ್ಮೀಕಿ ಅಸ್ತ್ರ ನ್ಯೂಸ್ 9482766689 ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *