ಮಡೆನೂರು ಮನು ವಿರುದ್ಧ ಪ್ರಕರಣ ದಾಖಲು ಮಾಡಲು ಮುಂದಾದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಖಾದರ್ ಭಾಷಾ

ಕೊಪ್ಪಳ ಅಖಿಲ ಕರ್ನಾಟಕ ಡಾಕ್ಟರ್ ರಾಜಕುಮಾರ್ ಒಕ್ಕೂಟದ ಜಿಲ್ಲಾಧ್ಯಕ್ಷ ಖಾದರ್ ಭಾಷಾ ಅವರಿಂದ ಶಿವರಾಜ್ ಕುಮಾರ್ ಅವರ ಬಗ್ಗೆ ಅವಳ ಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ಮಾಡೆನೂರು ಮನು ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮುಂದಾಗಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಖಾದರ್ ಭಾಷಾ ಅವರು ತಿಳಿಸಿದ್ದಾರೆ ಡಾ ಶಿವರಾಜಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ ಇವರ ವಿರುದ್ಧ ನಾವು ಉಗ್ರ ವಾದಂತಹ ಹೋರಾಟ ಮಾಡಲು ಮುಂದಾಗಿರುತ್ತೇವೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ ಕಾಳಿನಾತ್ಮಕವಾಗಿ ಇವರಿಗೆ ಶಿಕ್ಷೆ ಆಗಲು ಕೂಡ ನಾವು ಬಿಡುವುದಿಲ್ಲ ಮತ್ತು ಪ್ರತಿ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಇವರ ವಿರುದ್ಧ ಪ್ರಕರಣ ದಾಖಲು ಮಾಡಲು ನಾವು ಮುಂದಾಗುತ್ತೇವೆ ಮತ್ತು ನಮ್ಮ ಸಂಘಟನೆಯ ಸದಸ್ಯರಿಂದ ಇವರ ವಿರುದ್ಧ ಉಗ್ರವಾದ ಹೋರಾಟ ಮಾಡಲು ರಾಜ್ಯಾಧ್ಯಕ್ಷರ ಸಲಹೆಗಳನ್ನು ಪಡೆದುಕೊಂಡು ಇವರ ವಿರುದ್ಧ ಹೋರಾಟ ಮಾಡಲು ನಾವು ಮುಂದಾಗುತ್ತೇವೆ ಎಂದು ಖಾದರ್ ಭಾಷಾ ಕೊಪ್ಪಳ ಜಿಲ್ಲಾ ಅಧ್ಯಕ್ಷರು ಅಖಿಲ ಕರ್ನಾಟಕ ಡಾ ರಾಜಕುಮಾರ್ ಡಾ ಶಿವರಾಜ್ ಕುಮಾರ್ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘ ಜಿಲ್ಲಾಧ್ಯಕ್ಷ ಖಾದರ್ ಭಾಷಾ ತಿಳಿಸಿದ್ದಾರೆ.