ಕಂಪ್ಲಿ ಸೇತುವೆ ನಿರ್ಮಾಣ ಮತ್ತು ಪುನಶ್ಯತನ ಕಾಮಗಾರಿಗಳಿಗೆ ಅನುದಾನ ಬಿಡುಗಡೆ….

ಬಳ್ಳಾರಿ/ ಕಂಪ್ಲಿ : ಸರ್ಕಾರದ ಆದೇಶ ಸಂ: ಲೋಇ:839:ಐಎಫ್‌ಎ:2025 (ಇ-ಕಛೇರಿ) ಬೆಂಗಳೂರು, 27-11-2025 ರ2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸೇತುವೆಗಳ ಕೈಗೆತ್ತಿಕೊಳ್ಳಲು ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸೇತುವೆಗಳ ದುರಸ್ತಿ, ಪುನರ್ ನಿರ್ಮಾಣ ಮತ್ತು ಪುನಶ್ವೇತನ ಕಾಮಗಾರಿಗಳನ್ನು ರೂ.2000.00ಕೋಟಿ ತಾತ್ವಿಕ ಅನುಮೋದನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೇತುವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಮೇಲೆ ಓದಲಾದ (2)ರ ಅನುಮೋದನೆಯಂತೆ ಈ ಕೆಳಕಂಡ ಆದೇಶ.ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣ ವ್ಯಾಪ್ತಿಯ ರಾಜ್ಯ ಹೆದ್ದಾರಿ-29ರ ಸರಪಳಿ 80.40 1 ಕಿ.ಮೀ.ನಲ್ಲಿ ಬರುವ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿ ಮೊತ್ತ 10000.00 ರೂಪಾಯಿ ಕಾಮಗಾರಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್
