ಕರವೇ ವಿಜಯನಗರ ಜಿಲ್ಲಾಧ್ಯಕ್ಷರಾದ ಭಾಸ್ಕರ ನಾಯಕ ಅವರಿಗೆ ಶ್ರೀ ಸಾಯಿಬಾಬಾ ದೇವಸ್ಥಾನ ಟ್ರಸ್ಟ್ ಕಮಿಟಿಯಿಂದ ಅದ್ದೂರಿ ಸನ್ಮಾನ…

ಕರ್ನಾಟಕ ರಕ್ಷಣಾ ವೇದಿಕೆಯ ಯುವಶಕ್ತಿ ಸಂಘಟನೆ ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿರುವ ಭಾಸ್ಕರ್ ನಾಯಕ ಅವರಿಗೆ ಸ್ಟೇಷನ್ ರೋಡ್ ಶ್ರೀ ಸಾಯಿಬಾಬಾ ದೇವಸ್ಥಾನ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀ ಭಾಸ್ಕರ್ ನಾಯಕ ಅವರಿಗೆ ಕರವೇ ವಿಜಯನಗರ ಜಿಲ್ಲಾಧ್ಯಕ್ಷ ಸ್ಥಾನ ದೊರೆತಿರುವುದು ತುಂಬಾ ಸಂತೋಷದಾಯಕವಾಗಿದೆ ಆದ್ದರಿಂದ ಕನ್ನಡ ನಾಡು ನುಡಿ ನೆಲ ಜಲ ಸಂರಕ್ಷಣೆಗಾಗಿ ಭಾಸ್ಕರ್ ನಾಯಕ ಅವರು ಒಳ್ಳೆಯ ಸಂಘಟನೆ ಮಾಡಿ ವಿಜಯನಗರ ಜಿಲ್ಲೆಗೆ ಹೆಸರು ತರಲಿ ಎಂದು ಶ್ರೀ ಸಾಯಿಬಾಬಾ ದೇವಸ್ಥಾನ ಟ್ರಸ್ಟ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು ಶ್ರೀ ಭಾಸ್ಕರ್ ನಾಯಕ ಅವರಿಗೆ ಶುಭ ಹಾರೈಸಿದರು ಕರವೇ ವಿಜಯನಗರ ಜಿಲ್ಲಾ ಉಪಾಧ್ಯಕ್ಷರಾಗಿರುವ ನಾಗರಾಜ ಹಾಗೂ ಶ್ರೀ ಸಾಯಿ ಬಾಬಾ ದೇವಸ್ಥಾನ ಟ್ರಸ್ಟ್ ಕಮಿಟಿಯ ಎಲ್ಲಾ ಪದಾಧಿಕಾರಿಗಳು ಈ ಸಮಯದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು ಕರವೇ ವಿಜಯನಗರ. ಜಿಲ್ಲಾಧ್ಯಕ್ಷರಾಗಿರುವ ಭಾಸ್ಕರ್ ನಾಯಕ ಅವರಿಗೆ ಶ್ರೀ ಸಾಯಿಬಾಬಾ ದೇವಸ್ಥಾನ ಟ್ರಸ್ಟ್ ಕಮಿಟಿಯಿಂದ ಅದ್ದೂರಿ ಸನ್ಮಾನ..
