ನೂತನ ದಾಸೋಹ ನಿಲಯ ಹಾಗೂ ನವೀಕೃತ ಕಲ್ಯಾಣ ಮಂಟಪದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಗೌರವ ಸನ್ಮಾನ…

ನೂತನ ದಾಸೋಹ ನಿಲಯ ಹಾಗೂ ನವೀಕೃತ ಕಲ್ಯಾಣ ಮಂಟಪದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಗೌರವ ಸನ್ಮಾನ..

ಶ್ರೀಮಠದ ಪ್ರಕಟಣೆ ದಿನಾಂಕ: 10.07.2025 ಗುರುವಾರ ಸಮಯ: 9:30 ರಿಂದ 1:00 ಸ್ಥಳ: ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಗೋರವನಹಳ್ಳಿ ಜಗದ್ಗುರು ಡಾII ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಜಿಯವರು ಶ್ರೀ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ (ರಿ) ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀಕ್ಷೇತ್ರ ಗೊರವನಹಳ್ಳಿ, ಶ್ರೀ ಮಹಾಲಕ್ಷ್ಮೀ ದೇವಾಲಯದ ಪ್ರಾಕಾರ, ನೂತನ.ದಾಸೋಹ ನಿಲಯ ಹಾಗೂ ನವೀಕೃತ ಕಲ್ಯಾಣ ಮಂಟಪದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಗೌರವ ಸನ್ಮಾನ ಸ್ವೀಕರಿಸಿದರು ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಜಿಯವರು ದಿವ್ಯ ಸಾನಿಧ್ಯ ವಹಿಸಿದ್ದರು. ಹಾಗೂ ಹೊಸದುರ್ಗ ಕುಂಚಿಟಿಗ ಪೀಠಾಧ್ಯಕ್ಷರಾದ ಜಗದ್ಗುರು ಡಾ. ಶ್ರೀ ಶಾಂತವೀರ ಮಹಾಸ್ವಾಮಿಜಿಯವರು. ಚಿತ್ರದುರ್ಗ ಮಡಿವಾಳ ಮಾಚಿದೇವ ಗುರುಪೀಠದ. ಜಗದ್ಗುರು ಶ್ರೀ ಬಸವ ಮಾಚಿದೇವ ಮಹಾಸ್ವಾಮಿಜಿಯವರು ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಸಮ್ಮುಖ ಸಾನಿಧ್ಯ ವಹಿಸಿದ್ದರು. ಶ್ರೀ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ಹಾಗೂ ಕ್ಷೇತ್ರ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷರು ಸರ್ವ ಸದಸ್ಯರು ಸೇರಿದಂತೆ ಗೊರವನಹಳ್ಳಿ ಗ್ರಾಮದ ಸಮಸ್ತ ಸಮಾಜದ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *