ಕಂಪ್ಲಿ ನಗರದಲ್ಲಿ ಆಗಸ್ಟ್ 11 ರಂದು ಪತ್ರಿಕಾ ದಿನಾಚರಣೆ..

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಬುದುವಾರ ಮಧ್ಯಾಹ್ನ 12:45 ಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘದ ರಾಜ್ಯ ಅಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ಕಂಪ್ಲಿ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಯಿತು ಈ ಪೂರ್ವಭಾವಿ ಸಭೆಯಲ್ಲಿ ಆಗಸ್ಟ್ 11 ರಂದು ಪತ್ರಿಕಾ ದಿನಾಚರಣೆಯನ್ನು ಏರ್ಪಡಿಸಲಾಗುತ್ತೆ ಎಂದು ರಾಜ್ಯ ಅಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಅವರು ಮಾಹಿತಿ ತಿಳಿಸಿದರು.

ಈ ಸಂದರ್ಭದಲ್ಲಿ ಕಂಪ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ತಾಲೂಕು ಅಧ್ಯಕ್ಷರಾದ ಇಂದ್ರಜಿತ್ ಸಿಂಗ್ ಉಪಾಧ್ಯಕ್ಷರು ಚನ್ನಕೇಶ್ವರ ರಘುವೀರ್ ಗೌರವಾಧ್ಯಕ್ಷ ರವಿ ಮಣ್ಣೂರ್ ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್ ಬೋ ವೇರ್ ಪದಾಧಿಕಾರಿಗಳಾದ ದುರ್ಗೇಶ್ ಸಂಘದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

*ವರದಿಗಾರ ಪಿ ದಶರಥ ವಾಲ್ಮೀಕಿ ಅಸ್ತ್ರ ನ್ಯೂಸ್ ಗಂಗಾವತಿ ಸುದ್ದಿ ಪ್ರಸಾರಕ್ಕಾಗಿ ಸಂಪರ್ಕಿಸಿರಿ 09482766689*
