ಚಿಕ್ಕ ಜಂತಕಲ್ ಗ್ರಾಮ ಪಂಚಾಯಿತಿಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮ.

ಗಂಗಾವತಿ. ತಾಲೂಕು ಕಾನೂನು ಸೇವಗಳ ಸೇವಾ ಸಮಿತಿ ವಕೀಲರ ಸಂಘ ಕಂದಾಯ ಇಲಾಖೆ ಮಹಿಳಾ ಮತ್ತು ಅಭಿವೃದ್ಧಿ ಕಲ್ಯಾಣ ಇಲಾಖೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ದೇವದಾಸಿ ಪುನರ್ವಸತಿ ಯೋಜನೆ ಹಾಗೂ ಚಿಕ್ಕ ಜಂತಕಲ್ ಗ್ರಾಮ ಪಂಚಾಯತಿ ಸಂಯುಕ್ತ ಆಶಯದಲ್ಲಿ ಖಾಯಂ ಜನತಾ ನ್ಯಾಯಾಲಯ ಕುರಿತು ಹಾಗೂ ಮಾಜಿ ದೇವದಾಸಿ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮ ಮತ್ತು ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗುಡ್ಡಪ್ಪ ಬಸವಣ್ಣಪ್ಪ ಹಳ್ಳಾ ಕಾಯಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನಾಗೇಶ್ ಪಾಟೀಲ್ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮೇಘ ಸೋಮಣ್ಣನವರ್ ತಹಶಿಲ್ದಾರ ರವಿ ಅಂಗಡಿ ವಕೀಲರ ಸಂಘದ ಅಧ್ಯಕ್ಷ ಶರಣಬಸಪ್ಪ ನಾಯಕ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೇತ್ರಾವತಿ ವಿಶ್ವ ಅಭಿವೃದ್ಧಿ ಯೋಜನೆ ಅಧಿಕಾರಿ ಜಯಶ್ರೀ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ರಂಗಪ್ಪ ದೊಡ್ಡಮನಿ ಮುಸ್ಟೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶರೀನಾ ಫಾತೀಮಾ ವಕೀಲರ ಸಂಘದ ಕಾರ್ಯದರ್ಶಿ ಹೆಚ್ ಎಂ ಮಂಜುನಾಥ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಕಡಿವಾಳರ ಸಹಾಯಕ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಶೃತಿ ದೇವದಾಸಿ ಪುನರ್ವಸತಿ ಯೋಜನೆ ಅಧಿಕಾರಿ ಪೂರ್ಣಿಮಾ ಯೋಜನಾ ಅನುಷ್ಠಾನಾಧಿಕಾರಿ ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು


