ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ…

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ…

ಬಳ್ಳಾರಿ/ ಕಂಪ್ಲಿ : ಕಿತ್ತೂರು ರಾಣಿ ಚೆನ್ನಮ್ಮನ ವೀರಗುಣಗಳನ್ನು ಸ್ತ್ರೀಯರು ಅಳವಡಿಸಿಕೊಳ್ಳಬೇಕು ರಾಮಪ್ಪ ಎಸ್ ಸಲಹೆ ನೀಡಿದರು.ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡೆಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಿ ಅವರು ಮಾತನಾಡಿದರು.ವಿಸ್ತೀರ್ಣದಲ್ಲಿ ಪುಟ್ಟ ರಾಜ್ಯವಾಗಿದ್ದ ಕಿತ್ತೂರಿನ ಮೇಲೆ ಬ್ರಿಟಿಷರು ಆಕ್ರಮಣ ಮಾಡಿದಾಗ ಎದೆಗುಂದದೆ ಹೋರಾಡಿದ ಕೀರ್ತಿ ರಾಣಿ ಚೆನ್ನಮ್ಮ ಅವರದ್ದು, ಸ್ವತಂತ್ರ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸುವ ಮೂಲಕ ಕಿತ್ತೂರು ಸಂಸ್ಥಾನದ ಉಳಿವಿಗಾಗಿ ಹೋರಾಟ ಮಾಡಿದ ವೀರ ವನಿತೆ ಎಂದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್✍️✍️✍️✍️ 9741845277

Leave a Reply

Your email address will not be published. Required fields are marked *