ಡಿ.10 ಕ್ಕೆ ನೌಕರರ ಸಂಘದ ವಾರ್ಷಿಕ ಮಹಾಸಭೆ ಕಲ್ಮಠ ಕರೆ

ಡಿ.10 ಕ್ಕೆ ನೌಕರರ ಸಂಘದ ವಾರ್ಷಿಕ ಮಹಾಸಭೆ ಕಲ್ಮಠ ಕರೆ

ಡಿ.10 ಕ್ಕೆ ನೌಕರರ ಸಂಘದ ವಾರ್ಷಿಕ ಮಹಾಸಭೆ ಕಲ್ಮಠ ಕರೆ.

ಗಂಗಾವತಿ:07 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗಂಗಾವತಿ ತಾಲೂಕು ಘಟಕದಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆ ಮೇಲ್ಭಾಗದಲ್ಲಿರುವ ಸಾಂಸ್ಕೃತಿಕ ಭವನದಲ್ಲಿ ಡಿಸೆಂಬರ್ 10 ಬುಧವಾರ ಸಂಜೆ 6:೦೦ ಗಂಟೆಗೆ ತಾಲೂಕು ಅಧ್ಯಕ್ಷ ಶಿವಶಂಕರ ಕಲ್ಮಠ ಇವರ ಅಧ್ಯಕ್ಷತೆಯಲ್ಲಿ ತಾಲೂಕು ನೌಕರರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜರುಗಲಿದೆ ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷ ಶಿವಶಂಕರ್ ಕಲ್ಮಠ ಪ್ರಕಟಣೆ ಮೂಲಕ ತಿಳಿಸಿದ್ದಾರೆ ಈ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಶ್ರೀ ನಾಗರಾಜ ಜುಮ್ಮಣ್ಣವರ್ ಮತ್ತು ಎಲ್ಲಾ ಇಲಾಖೆಯ ಮುಖ್ಯಸ್ಥರು ಹಾಗೂ ವಿವಿಧ ವೃಂದ ಸಂಘಗಳ ಅಧ್ಯಕ್ಷರು ಭಾಗವಹಿಸುತ್ತಿದ್ದು ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು, ನಾಮ ನಿರ್ದೇಶಕರು ಹಾಗು ಸರ್ವ ಸದಸ್ಯರು ತಪ್ಪದೆ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಅವರು ಕೋರಿದ್ದಾರೆ.

Leave a Reply

Your email address will not be published. Required fields are marked *