ಕರ್ನಾಟಕ ಭೂಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಕಾರ್ಯಾಗಾರ.

ಕರ್ನಾಟಕ ಭೂಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಕಾರ್ಯಾಗಾರ.

ಕೊಪ್ಪಳ. ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು ಬೆಂಗಳೂರು ಕಂದಾಯ ಇಲಾಖೆ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಮತ್ತು ಕೊಪ್ಪಳ ಜಿಲ್ಲಾಡಳಿತ ಇವರ ಸಹಯೋಗದೊಂದಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆ ಗಳ ಬಗ್ಗೆ ಕಾರ್ಯಗಾರವನ್ನು ದಿನಾಂಕ 20 ಶನಿವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನ ಕೊಪ್ಪಳ ಆಡಳಿತ ಭವನ ದಲ್ಲಿ ಜರುಗಲಿದೆ.. ಕಾರ್ಯಗಾರದ ಉದ್ಘಾಟನೆಯನ್ನು ಪ್ರಭಾರಿ ಅಧ್ಯಕ್ಷರು ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯ ಬೆಂಗಳೂರು ಎಸ್ ಎಸ್ ಪಾಟೀಲ್ ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾಕ್ಟರ್ ಸುರೇಶ್ ಬಿ ಇಟ್ನಾಳ್ ವಹಿಸಲಿದ್ದು. ಮುಖ್ಯ ಅತಿಥಿಗಳಾಗಿ ಮತ್ತು ಸತ್ರ ನ್ಯಾಯಾಧೀಶರು ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಆದ ಸಿ ಚಂದ್ರಶೇಖರ್. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ ನೇಗಿ.. ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾಕ್ಟರ್ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಡಾಕ್ಟರ್ ರಾಮ್ ಎಲ್ ಅರಸಿದ್ಧಿ ಭಾಗವಹಿಸುವರು

Leave a Reply

Your email address will not be published. Required fields are marked *