ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಆಚರಣೆ ..

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನ ಆಚರಣೆ ..

ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡೆಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ರಸ ಋಷಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವನ್ನು ಆಚರಿಸಲಾಯಿತು ಳ್.ಈ ವೇಳೆ ಟ್ರಸ್ಟಿನ ಅಧ್ಯಕ್ಷ ಎಸ್. ರಾಮಪ್ಪ ಮಾತನಾಡಿ ಮನುಜ ಮತ ವಿಶ್ವಪಥ ಎಂದು ಹೇಳುವ ಮೂಲಕ ವಿಶ್ವಮಾನವ ಸಂದೇಶವನ್ನು ನೀಡಿದ ಮಹಾನ್ ಚೇತನ ಹಲವಾರು ಮೊದಲಗಳಿಗೆ ಕಾರಣೀಭೂತರಾದ ಕುವೆಂಪು ರವರು ಸ್ಪೂರ್ತಿ ಎಂದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪದಾಧಿಕಾರಿಗಳು ಇದ್ದರು.ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *