ರಾಜ್ಯ ಮಟ್ಟದ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಟಿವಿ5 ವರದಿಗಾರ ವೈ ನಾಗರಾಜ್ ,,,,,

ರಾಜ್ಯ ಮಟ್ಟದ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಟಿವಿ5 ವರದಿಗಾರ ವೈ ನಾಗರಾಜ್ ,,,,,

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ತಾಲೂಕು ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಕರ್ನಾಟಕ ರಾಜ್ಯ ಸರ್ಕಾರದ ಮಾಧ್ಯಮ ಅಕಾಡೆಮಿಯಿಂದ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಗೆ ಟಿವಿ 5 ನಾಗರಾಜ್ ವೈ ಆಯ್ಕೆಯಾಗಿದ್ದಾರೆ ಅತ್ಯುತ್ತಮ ವರದಿಗೆ ನೀಡುವ ವಸ್ತುನಿಷ್ಠ ಜನಪರ ಕಾಳಜಿಯ ವರದಿಗಾರರಾದ ನಾಗರಾಜ್ ವೈ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರದ ಮಾಧ್ಯಮ ಅಕಾಡೆಮಿಯಿಂದ ಅತ್ಯುತ್ತಮ ವರದಿಗೆ ನೀಡುವ ರಾಜ್ಯಮಟ್ಟದ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ನಾಗರಾಜ್ ವೈ ಅವರಿಗೆ ಗಂಗಾವತಿಯ ವಾಲ್ಮೀಕಿ ಅಸ್ತ್ರ ನ್ಯೂಸ್ ಸಂಪಾದಕರಾದ ಸನ್ಮಾನ್ಯ ಶ್ರೀ ಜೋಗಿನ್ ರಮೇಶ್ ನಾಯಕ ಅವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *