ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಅಂಗವಾಗಿ ಪೂರ್ವಭಾವಿ ಸಭೆ…

ಪರಮಪೂಜ್ಯ ಜಗದ್ಗುರು ಶ್ರೀ ಡಾ. ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು*, ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರು, ಕರ್ನಾಟಕ *ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ* ಅಧ್ಯಕ್ಷರು, *ರಾಯಚೂರು ಗ್ರಾಮೀಣ ಕ್ಷೇತ್ರದ* ಶಾಸಕರಾದ *ಶ್ರೀ ಬಸನಗೌಡ ದದ್ದಲ್ ರವರು ಭಾಗಿ* *ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ* *ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಮತ್ತು 9 ರಂದು ಜರುಗುವ 8 ನೇ ವರ್ಷದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ* ಅಂಗವಾಗಿ ಇಂದು ಶ್ರೀಮಠದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜನೆ ಹಾಗೂ ರೂಪರೇಷಗಳ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು, ಈ ಸಂದರ್ಭದಲ್ಲಿ ಜಾತ್ರಾ ಸಮಿತಿ ಸಂಚಾಲಕರಾದ ಶ್ರೀ MG ಪಂಪಾಪತಿ, ಲೋಕಸಭಾ ಸದಸ್ಯರಾದ ಶ್ರೀ ಜಿ ಕುಮಾರ ನಾಯಕ,ಶಾಸಕರಾದ ಶ್ರೀ ರಘುಮೂರ್ತಿ ರವರು ಸೇರಿದಂತೆ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು…

