ಹೊಸ ಅಯೋಧ್ಯ ಗ್ರಾಮದಲ್ಲಿ ಶಾಲಾ ವಾರ್ಷಿಕೋತ್ಸವ ಮನರಂಜನೆ ಕಾರ್ಯಕ್ರಮಕ್ಕೆ ಉದ್ಘಾಟಿಸಿದ ಟೀಪಿಡಿ ಹುಲುಗಪ್ಪ….

ಹೊಸ ಅಯೋಧ್ಯ ಗ್ರಾಮದಲ್ಲಿ ಶಾಲಾ ವಾರ್ಷಿಕೋತ್ಸವ ಮನರಂಜನೆ ಕಾರ್ಯಕ್ರಮಕ್ಕೆ ಉದ್ಘಾಟಿಸಿದ ಟೀಪಿಡಿ ಹುಲುಗಪ್ಪ….

ಗಂಗಾವತಿ. ಸಮೀಪದ ಚಿಕ್ ಜಂತಕಲ್ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಹೊಸ ಅಯೋಧ್ಯ ಗ್ರಾಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕೊಪ್ಪಳ ಹಾಗೂ ಜಿಲ್ಲಾ ಪಂಚಾಯತಿ ಕೊಪ್ಪಳ ಮತ್ತು ತಾಲೂಕು ಪಂಚಾಯತ್ ಗಂಗಾವತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಗಂಗಾವತಿ ಇವರ ಸಮ್ಮುಖದಲ್ಲಿ 2025 26ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವು ಉನ್ನತಿ ಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ ಅಯೋಧ್ಯ ಗ್ರಾಮದ ಶಾಲೆಯಲ್ಲಿ ನಡೆದಿದ್ದು ಕಾರ್ಯಕ್ರಮವನ್ನು ವಿವಿಧ ಮನರಂಜನೆಯ ಕಾರ್ಯಕ್ರಮವನ್ನು ಹಾಗೂ ಶಾಲಾ ವಾರ್ಷಿಕೋತ್ಸವ ಉದ್ಘಾಟನೆಯ ರೂವಾರಿಯಾದ ಚಿಕ್ಕಜಂತಕಲ್ ಗ್ರಾಮ ಪಂಚಾಯತಿಯ ಸದಸ್ಯರಾದ ಹುಲುಗಪ್ಪ ಟೀ ಪುಡಿ ಅವರು ಸೋಮವಾರ ಸಂಜೆ ಉದ್ಘಾಟಸಿ ಶಾಲಾ ವಾರ್ಷಿಕೋತ್ಸವ ಹಾಗೂ ಶಾಲೆ ಮಕ್ಕಳ ಮನರಂಜನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದರು ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಮಂಜುನಾಥ ಗ್ರಾಮ ಪಂಚಾಯತಿ ಸದಸ್ಯರಾದ ವಿಶ್ವನಾಥ ಸ್ವಾಮಿ ಹಾಗೂ ಶಾಲೆಯ ಅಧ್ಯಕ್ಷರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ಶರಣಪ್ಪ ಆಗಜಲ್ ಗೋವಿಂದಪ್ಪ ಹುಳಿಕಲ್ ಬಾಲಪ್ಪ ಹನುಮಂತ ಶಾಲಾ ಶಿಕ್ಷಕರು ಶಿಕ್ಷಕಿಯರು ಊರಿನ ಪಾಲಕರು ಇನ್ನಿತರ ಭಾಗವಹಿಸಿದರು.

Leave a Reply

Your email address will not be published. Required fields are marked *