ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಹೋರಾಟ ಸಮಿತಿ ಹಾಗೂ ಮಾದಿಗ ಸಮಾಜದಿಂದ ಬೃಹತ್ ಪ್ರತಿಭಟನೆ… ‘ಮಾನ್ಯಳ ಹೆಸರಿನಲ್ಲಿ ಉಗ್ರ ಶಿಕ್ಷೆಯ ಕಾನೂನು ರೂಪಿಸಿ’ ಗಂಗಾವತಿ: ಹೆಸರಿನಲ್ಲಿ ದಲಿತರ ಮೇಲೆ…
ಪ್ರಸಕ್ತ ಸಾಲಿನ ಕಾಮಗಾರಿಗಳು ಅದೇ ವರ್ಷದಲ್ಲಿ ಪೂರ್ಣಗೊಳ್ಳಲಿವಡ್ಡರಹಟ್ಟಿ ಪಿಡಿಓ ಸುರೇಶ ಚಲವಾದಿ ಸೂಚನೆ… ವಡ್ಡರಹಟ್ಟಿ ಗ್ರಾಪಂನಲ್ಲಿಸಾಮಾಜಿಕ ಪರಿಶೋಧನಾ ಗ್ರಾಮಸಭೆ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಪಂ ಆವರಣದಲ್ಲಿ ಮಹಾತ್ಮ…
ಮಾಧ್ಯಮ ಅಕಾಡೆಮಿಯಿಂದ ಕೊಡಮಾಡುವ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತರಿಗೆ ಅಭಿನಂದನೆ… ಕೊಪ್ಪಳ ಜಿಲ್ಲೆಯ ಹೆಮ್ಮೆಯ ಮತ್ತು ಸುದೀರ್ಘ ನಾಲ್ಕು ದಶಕದ ದಿನಪತ್ರಿಕೆ “ಸುವರ್ಣಗಿರಿ ಕನ್ನಡ ದಿನಪತ್ರಿಕೆ ಗೆ ಆಂದೋಲನ…
ರಾಜ್ಯ ಮಟ್ಟದ ಅಭಿಮನ್ಯು ದತ್ತಿ ಪ್ರಶಸ್ತಿಗೆ ವಿಜಯ ಕರ್ನಾಟಕದ ವರದಿಗಾರ ಚಂದ್ರಶೇಖರ್ ಬೆನ್ನೂರು ಆಯ್ಕೆ,,,,, ರಾಜ್ಯ ಮಟ್ಟದ ಅಭಿಮನ್ಯು ದತ್ತಿ ಪ್ರಶಸ್ತಿಗೆ ವಿಜಯ ಕರ್ನಾಟಕದ ವರದಿಗಾರ ಚಂದ್ರಶೇಖರ್…
ರಾಜ್ಯ ಮಟ್ಟದ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ಟಿವಿ5 ವರದಿಗಾರ ವೈ ನಾಗರಾಜ್ ,,,,, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ತಾಲೂಕು ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಕರ್ನಾಟಕ…
ಗಂಗಾವತಿಯಲ್ಲಿ ಸಿಪಿಐಎಂ ನಿಂದ ಪ್ರತಿಭಟನೆ.. ಇಂದು ದಿನಾಂಕ 09/2/2026 ರಂದು ಗಂಗಾವತಿಯ ಶ್ರೀ ಕೃಷ್ಣದೇವರಾಯ ವೃತದಲ್ಲಿ ಸಿಪಿಐ(ಎಂ) ಗಂಗಾವತಿ ತಾಲೂಕು ಸಮಿತಿ ವತಿಯಿಂದ ಕಮ್ಯುನಿಸ್ಟ್ ರಾಷ್ಟ್ರವಾದ ವೆನೆಜುವೆಲಾ…
ಎನ್‌ಪಿಎಸ್‌ಗೆ ವಿರೋಧ: ಕಪ್ಪುಪಟ್ಟಿ ಧರಿಸಿ ಶಿಕ್ಷಕರ ಪಾಠ. ಕಂಪ್ಲಿ : ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್) ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಜಾರಿಗೊಳಿಸುವುದೂ ಸೇರಿದಂತೆ…
ರಸ್ತೆಗಳಲ್ಲಿ ತಗ್ಗು- ಗುಂಡಿಗಳದೇ ಪಾರುಪಥ್ಯ : ಅಧಿಕಾರಿಗಳ ನಿರ್ಲಕ್ಷ್ಯ ಕಂಪ್ಲಿ : ಪಟ್ಟಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು ಪ್ರತಿದಿನ ಅಪಘಾತಗಳು ಸಂಭವಿಸುತ್ತಿವೆ. ಪುರಸಭೆ ಅಧಿಕಾರಿಗಳು ಅವುಗಳನ್ನು…